by jpnp@dmin | ಫೆಬ್ರ 5, 2021 | presi-msg, presi-msg
ನಮ್ಮ ಪೂಜ್ಯ ತಂದೆಯವರಾದ ಶ್ರೀ ಜೆ.ಪಿ. ನಾರಾಯಣಸ್ವಾಮಿ (೧೯೫೨-೨೦೧೭) ಅವರು ಬಡತನದಲ್ಲಿ ಹುಟ್ಟಿದ್ದರೂ ಹೋರಾಟ ನಡೆಸಿ ಆಸ್ತಿ, ಅಂತಸ್ತು, ಶ್ರೀಮಂತ ಪರಿಸರ ದಕ್ಕಿಸಿಕೊಂಡ ಸಾಹಸಿ ಉದ್ಯಮಿ. ಯಶಸ್ವಿ ಉದ್ಯಮಿಯಾಗಿದ್ದರೂ ಬಡಬಗ್ಗರ ಸಂಕಷ್ಟಗಳಿಗೆ ಸ್ಪಂದಿಸುವ ಔದರ‍್ಯ ಅವರದಾಗಿತ್ತು. ವ್ಯವಹಾರದಲ್ಲಿ ವಿಶ್ವಾಸದ ಹೃದಯವಂತಿಕೆ, ಸಮಾಜಕ್ಕೆ...
ಇತ್ತೀಚಿನ ಟಿಪ್ಪಣಿಗಳು